ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಮುಖಂಡತ್ವದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಾಂಡೂರು ಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಾಯಿತು.