ಚತುರ ಸಂಘಟಕ, ಜನನಾಯಕ, ಹೃದಯವಂತ ಮುತ್ಸದ್ದಿ
ಕಾಂಗ್ರೆಸ್-ಜೆಡಿಎಸ್ನ ಕೆಲ ಕಿಡಿಗೇಡಿಗಳು ಬಿಜೆಪಿ ಶಾಸಕರುಗಳ ಮೇಲೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ತೇಜೋವಧೆ ಮಾಡುವ ಉದ್ದೇಶ ಹೊಂದಿದ್ದಾರೆ. ಇಂತಹ ವಿಚಾರಗಳಿಗೆ ಯಾರೂ ಕಿವಿಗೊಡಬೇಡಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.