Call Us +0123456789 info@politicem.com
ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ
  • ಮುಖಪುಟ | Home
  • ವ್ಯಕ್ತಿಚಿತ್ರ | Portrait
  • ಸಾಧನೆಗಳು | Achievements
    • ಸಾಧನೆಗಳ ವರದಿ – Achievement Report 2018-23
    • ಸಾಧನೆಗಳ ವರದಿ – Achievement Report 2013-18
    • ಸಾಧನೆಗಳ ವರದಿ – Achievement Report 2008-13
  • ಚಿತ್ರಸಂಪುಟ – Gallery
  • ಸಂಪರ್ಕಿಸಿ | Contact
  • Home
  • /
  • News
  • /
  • [:KA]ಕನ್ನಮಂಗಲ ಕೆರೆ ಅಭಿವೃದ್ಧಿಗೆ ಚಾಲನೆ[:]

[:KA]ಕನ್ನಮಂಗಲ ಕೆರೆ ಅಭಿವೃದ್ಧಿಗೆ ಚಾಲನೆ[:]

February 23, 2019 admin Comments off News

[:KA]ಕನ್ನಮಂಗಲ ಗ್ರಾಮ ಪಂಚಾಯಿತಿ ಮತ್ತು ಮಹದೇವಪುರ ಪರಿಸರ ಕಾರ್ಯಪಡೆ ಹಾಗೂ ಫೋರ್ಸ್ ಜಿ.ಡಬ್ಲ್ಯೂ ಸಹಯೋಗದಲ್ಲಿ ಪಿಪಿಪಿ ಮಾದರಿಯಲ್ಲಿ ಕನ್ನಮಂಗಲ ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಯಿತು. ಕೆರೆ ಅಭಿವೃದ್ಧಿಯ ಜೊತೆಗೆ ಸುತ್ತಮುತ್ತಲು ಸಸಿಗಳನ್ನು ನೆಟ್ಟು ಉತ್ತಮ ಪರಿಸರ ವಾತಾವರಣ ನಿರ್ಮಾಣ ಮಾಡಬೇಕು. ಕೆರೆಯನ್ನು ಸರಿಯಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಸಲಾಯಿತು. ಈ ವೇಳೆ ಮಾನ್ಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.[:]

prev post next post

Related Posts

Cognitive inclination in interactive system design

March 30, 2026

From Soldiers of Fortune to Corporate Partners The Human Story of Private Military Contractors

March 27, 2026

Gambling blocking tools

March 26, 2026

Recent Posts

  • Thumb

    Optimisation de la Performance Sportive par

  • Thumb

    La Crescita dei Imprese di Gioco

  • Thumb

    Jak Zlepšit Vaši Hru: Tipy a

Copyright © 2026 ಶ್ರೀ ಅರವಿಂದ ಲಿಂಬಾವಳಿ. All Rights Reserved.