Call Us +0123456789 info@politicem.com
ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ
  • ಮುಖಪುಟ | Home
  • ವ್ಯಕ್ತಿಚಿತ್ರ | Portrait
  • ಸಾಧನೆಗಳು | Achievements
    • ಸಾಧನೆಗಳ ವರದಿ – Achievement Report 2018-23
    • ಸಾಧನೆಗಳ ವರದಿ – Achievement Report 2013-18
    • ಸಾಧನೆಗಳ ವರದಿ – Achievement Report 2008-13
  • ಚಿತ್ರಸಂಪುಟ – Gallery
  • ಸಂಪರ್ಕಿಸಿ | Contact
  • Home
  • /
  • Uncategorized
  • /
  • [:KA]ಪಕ್ಷದ ಅಭ್ಯರ್ಥಿಗಳಾದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ರೋಡ್ ಶೋ [:en]Participated in a road show at Dinnur, Kadugodi and AKG Colony[:]

[:KA]ಪಕ್ಷದ ಅಭ್ಯರ್ಥಿಗಳಾದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ರೋಡ್ ಶೋ [:en]Participated in a road show at Dinnur, Kadugodi and AKG Colony[:]

April 11, 2019 admin Comments off Uncategorized

[:KA]

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಾದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ರೋಡ್ ಶೋ ನಡೆಸುವ ಮೂಲಕ ದಿನ್ನೂರು, ಕಾಡುಗೋಡಿ, ಎ.ಕೆ.ಜಿ ಕಾಲೋನಿಯಲ್ಲಿ ಪ್ರಚಾರ ಮಾಡಲಾಯಿತು. ಕೇಂದ್ರ ಸರಕಾರದಿಂದ ಅತೀ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಶ್ರೀ ಮೋಹನ್ ಅವರು ಅಭಿವೃದ್ಧಿಗೊಳಿಸಿದ್ದಾರೆ. ಜನಪರ ಕಾಳಜಿ ಇರುವ ಇವರಿಗೆ ಹ್ಯಾಟ್ರಿಕ್ ಗೆಲುವು ನೀಡುವ ಮೂಲಕ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಿಕೊಡಬೇಕು. ದೇಶದ ಉಳಿವಿಗೆ ಬಿಜೆಪಿ ಬೆಂಬಲಿಸಬೇಕು ಎಂದು ತಿಳಿಸಲಾಯಿತು.

[:en]

Participated in a road show at Dinnur, Kadugodi and AKG Colony in Bangalore Central Parliamentary constituency. The overwhelming support we received is a testament to the development works we’ve carried out in last 5 years. We are optimistic on seeing Modiji as our Prime Minister again. I was accompanied by our candidate from Bangalore Central constituency Sri. PC Mohan and other prominent leaders.

[:]

prev post next post

Related Posts

ಡಿಸೆಂಬರ್ 16, 2022 ರಂದು ಮಧ್ಯಾಹ್ನ 1.00 ರಿಂದ ಜನತಾ ದರ್ಶನ

December 15, 2022

ಪಕ್ಷದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾಜೀ ಅವರಿಗೆ ಹಾರ್ದಿಕ ಸ್ವಾಗತ

December 15, 2022

ಭಾರತವನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ, ದೇಶದ ಮೊದಲ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್

December 15, 2022

Recent Posts

  • ಡಿಸೆಂಬರ್ 16, 2022 ರಂದು ಮಧ್ಯಾಹ್ನ 1.00

  • ಪಕ್ಷದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಜೆ. ಪಿ.

  • ಭಾರತವನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ, ದೇಶದ ಮೊದಲ

Copyright © 2026 ಶ್ರೀ ಅರವಿಂದ ಲಿಂಬಾವಳಿ. All Rights Reserved.