admin

[:KA]ಶ್ರೀ ಆದಿ ಶಂಕರಾಚಾರ್ಯರ ಜಯಂತಿ[:]

[:KA]ಅದ್ವೈತ ಸಿದ್ಧಾಂತದಿಂದ ಜನಮನದಲ್ಲಿ ನೆಲೆಸಿರುವ, ಜಗತ್ತಿನ ಅಂಧಕಾರ ತೊಡೆದು ಜ್ಞಾನದ ಬೆಳಕು ಚೆಲ್ಲಿದ ದೈವಸ್ವರೂಪಿ, ಸಾಮಾಜಿಕ ನ್ಯಾಯದ ಹರಿಕಾರರು, ಸಮಾಜ ಸುಧಾರಕರು ಆದ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಇಂದು. ಇವರಿಗೆ ನನ್ನ ಕೋಟಿ ಕೋಟಿ ಪ್ರಣಾಮಗಳು. [:]

19 Comments off

[:KA] ಗುರಗಾಂವ್‌ನಲ್ಲಿ ಹಮ್ಮಿಕೊಂಡಿದ್ದ ‘ಕನ್ನಡಿಗರ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ[:en]Participated in the Kannadigara Sneha Milana event at Gurgaon[:]

[:KA] ಹರಿಯಾಣ ರಾಜ್ಯದ ಗುರಗಾಂವ್‌ನಲ್ಲಿ ಹಮ್ಮಿಕೊಂಡಿದ್ದ ‘ಕನ್ನಡಿಗರ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಬಿಜೆಪಿ ಗೆಲ್ಲಿಸಿ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಬೇಕು ಎಂದು ಈ ವೇಳೆ ಮನವಿ ಮಾಡಿದೆ. ಅಪಾರ ಸಂಖ್ಯೆಯ ಜನರ ಬೆಂಬಲದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. [:en]

19 Comments off

[:KA]ದೆಹಲಿಯಲ್ಲಿ ವಾಸಿಸುತ್ತಿರುವ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್‌ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ[:en]Meet with Residents Welfare Association’s members living in Delhi[:]

[:KA] ಮುಂಬರುವ ದೆಹಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಮತದಾರರನ್ನು, ದೆಹಲಿಯಲ್ಲಿ ವಾಸಿಸುತ್ತಿರುವ ನನ್ನ ಕ್ಷೇತ್ರದ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್‌ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ ನಡೆಸಲಾಯಿತು. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಸಹಕರಿಸಬೇಕು ಎಂದು

20 Comments off

[:KA]ದೆಹಲಿಯ ಕೃಷ್ಣ ಮಠಕ್ಕೆ ತೆರಳಿ ಪ್ರಮುಖ ಮತದಾರರನ್ನು ಭೇಟಿ ಮಾಡಲಾಯಿತು[:en]On my visit to Krishna Mutt in New Delhi, met the influential voters[:]

[:KA] ದೆಹಲಿಯ ಕೃಷ್ಣ ಮಠಕ್ಕೆ ತೆರಳಿ ಪ್ರಮುಖ ಮತದಾರರನ್ನು ಭೇಟಿ ಮಾಡಲಾಯಿತು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಮ್ಮ ಅಮೂಲ್ಯವಾದ ಮತ ಚಲಾಯಿಸಿ ಬೆಂಬಲಿಸಬೇಕು‌. ದೇಶದ ಅಭಿವೃದ್ಧಿಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದೆ. [:en] On my

22 Comments off

[:KA]ನವದೆಹಲಿಯ ಶ್ರೀಕೃಷ್ಣ ಮಠಕ್ಕೆ ಭೇಟಿ [:en]Visited Krishna Mutt in New Delhi[:]

[:KA] ನವದೆಹಲಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದೆ. ಬಳಿಕ ಪ್ರಮುಖ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಬೆಂಬಲಿಸುವ ಮೂಲಕ ಮತ್ತೊಮ್ಮೆ ಮೋದಿಜೀ ಅವರನ್ನು ಪ್ರಧಾನಿಯನ್ನಾಗಿಸಲು ಕೈಜೋಡಿಸುವಂತೆ, ಮೇ 08ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದೆ.

20 Comments off

[:KA]ನೋಯ್ಡಾದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದೆ[:en]Visited Adichunchanagiri Shakha Mutt at Nodia and took blessings[:]

[:KA] ನೋಯ್ಡಾದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಆನಂದ ಚೈತನ್ಯನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದೆ. ದೆಹಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಿ ಎಂದು ಪ್ರಮುಖರಲ್ಲಿ ಮನವಿ ಮಾಡಿದೆ. [:en]

20 Comments off