ಧಾರ್ಮಿಕತೆ, ಸಾಮರಸ್ಯದ ತಂಗಾಳಿ – A gentle breeze of religious harmony
ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ – ಹೀಗೆ ನಾಡಿನ ಮಹಾಪುರುಷರ ಜಯಂತಿಗಳ ಆಚರಣೆಯ ಹೊಸ ಪರಂಪರೆಯಿಂದಾಗಿ ಮಹದೇವಪುರ ಕ್ಷೇತ್ರದಲ್ಲಿ