ಆರೋಗ್ಯಕ್ಕೆ ಆದ್ಯತೆ – Priority to Health
ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು ನಡೆದಿವೆ. ವರ್ತೂರಿನಲ್ಲಿ ನಡೆದ ಮೊದಲ ಮೆಗಾ ಹೆಲ್ತ್ ಕ್ಯಾಂಪಿನಲ್ಲಿ ೧೩೭೦೦ ರೋಗಿಗಳನ್ನು ಉಚಿತ