ಇಪಿಐಪಿ ಅಭಿವೃದ್ಧಿಯ ಯಶೋಗಾಥೆ – EPIP : A saga of Development
ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫ ಕಿಮೀ ಉದ್ದದ ಆಂತರಿಕ ಹೆದ್ದಾರಿಯನ್ನು ಅಸ್ಫಾಲ್ಟ್ ಮಾಡುವ ಕೆಲಸಕ್ಕೆ ೧೬.೪೦ ಕೋಟಿ ರೂ.ಗಳ