[:en]83% say Modi-led government[:]
[:en]83% say Modi-led government is most likely outcome after 2019 general election says #TimesMegaPoll.[:]
[:en]83% say Modi-led government is most likely outcome after 2019 general election says #TimesMegaPoll.[:]
[:KA]ದೇವನಹಳ್ಳಿಯಲ್ಲಿ ಚಿಕ್ಕಬಳ್ಳಾಪುರ ತುಮಕೂರು ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಶಕ್ತಿ ಕೇಂದ್ರ ಪ್ರಮುಖರ ಸಭೆ ನಡೆಯಿತು. ಈ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು, ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ತಿಳಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.[:]
[:KA]ಹೂಡಿ ವಾರ್ಡಿನ ಸಾಗರಮಂಗಲದ ಬಿಬಿಎಂಪಿ ಬೃಹತ್ ರಸ್ತೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ರಸ್ತೆ ನಿರ್ಮಾಣಕ್ಕೆ ಜಾಗ ನೀಡಬೇಕು ಎಂದು BWSSB ಅವರಿಗೆ ಸೂಚಿಸಲಾಯಿತು. ಹಾಗೂ ಅಧಿಕಾರಿಗಳೊಂದಿಗೆ ಈ ಜಾಗವನ್ನು ಪರಿವೀಕ್ಷಣೆ ನಡೆಸಲಾಯಿತು.[:en]Inspected the Sadaramangala BBMP road work
[:KA]ಮಾನ್ಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಕಾಡಿಗೋಡಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲು ಕೆಳ ರಸ್ತೆ (ಅಂಡರ್‌ಪಾಸ್) ಪರಿವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯರು ಜೊತೆಗಿದ್ದರು.[:en]Inspected the Kadugodi Railway underpass along with Sri. PC Mohan.
[:KA]ಹೂಡಿಯ ರೈಲ್ವೆ ನಿಲ್ದಾಣದಲ್ಲಿ ಮಾನ್ಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರ ‘ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ’ಯಿಂದ ಮೂರು ಕೋಟಿ ಒಂದು ಲಕ್ಷ ರುಪಾಯಿ ಅನುದಾನದಲ್ಲಿ ಹಾಲ್ಟ್ ಸ್ಟೇಷನ್, ಎರಡು ಪ್ಲಾಟ್‌ಫಾರಂ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಪಾದಚಾರಿ ಮೇಲ್ಸೇತುವೆ, ಕಲ್ಲಿನ
[:KA]ಪಣಂತೂರು ಕ್ರೋಮಾ ರಸ್ತೆ ಸಂಪರ್ಕಿಸುವ ಬಳಗೆರೆ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ, ಕೆಲವೇ ತಿಂಗಳುಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ರಸ್ತೆಯನ್ನು ಅನುಕೂಲ ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.[:en]Bhoomipooja was held as a start
[:KA]ಸೇಲಂ ಮಾರ್ಗದ ಕಾರ್ಮೆಲ್‌ರಾಂ ರೈಲ್ವೆ ನಿಲ್ದಾಣದ 132ನೇ ಗೇಟ್ ಅನ್ನು ಮಾನ್ಯ ಸಂಸದರಾದ ಶ್ರೀ ಪಿ.ಸಿ.ಮೋಹನ್ ಅವರ ‘ಸಂಸದರ ಪ್ರದೇಶಾಭಿವೃದ್ಧಿ ನಿಧಿ’ಯಿಂದ 13.50 ಲಕ್ಷ ರುಪಾಯಿ ಅನುದಾನದಲ್ಲಿ ವಿಸ್ತರಣೆಗೊಳಿಸಲಾಗಿದ್ದು, ಇಂದು ಲೋಕಾರ್ಪಣೆ ಮಾಡಲಾಯಿತು. ಈ ಲೆವೆಲ್ ಕ್ರಾಸಿಂಗ್‌ನಲ್ಲಿ ವಾಹನ ದಟ್ಟಣೆ ಉಂಟಾಗಿ
[:KA]ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಅಳವಡಿಸುತ್ತಿರುವ ಕೊಳವೆ ಮಾರ್ಗದ ಕಾಮಗಾರಿ ಪರಿವೀಕ್ಷಿಸಲಾಯಿತು. ಪೈಪ್‌ಲೆನ್ ಅಳವಡಿಕೆ ಕೆಲಸವನ್ನು ಬೇಗ ಮುಗಿಸಿ, ರಸ್ತೆಯನ್ನು ಸರಿಪಡಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.[:en]The pipeline work implemented to
[:KA]ಚಿಕ್ಕಗುಬ್ಬಿಯಲ್ಲಿ ಬಾಗಲೂರು ರಸ್ತೆಯಿಂದ ಬಿಳೇಶಿವಾಲೆ ಹಾಗೂ ದೊಡ್ಡಗುಬ್ಬಿ ಮಾರ್ಗದ ಬಾಗಲೂರು ರಸ್ತೆ ಸಂಪರ್ಕಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಕಾಮಗಾರಿ ನಿರ್ಮಾಣಕ್ಕೆ ಒಂದು ಕೋಟಿ 30 ಲಕ್ಷ ರುಪಾಯಿ ಮೀಸಲಿಡಲಾಗಿದ್ದು, ಗುಣಮಟ್ಟದ ರಸ್ತೆ ನಿರ್ಮಾಣ ಆಗಲಿದೆ.[:en]Bhoomipooja was conducted to
[:KA]ಪಿ.ಡಬ್ಲ್ಯೂ.ಡಿ ಮತ್ತು ಕೆ.ಆರ್.ಐ.ಡಿ.ಎಲ್‌ನ ಮೂರು ಕೋಟಿ ರುಪಾಯಿ ಅನುದಾನದಲ್ಲಿ ಚೀಮಸಂದ್ರದ ಎನ್.ಹೆಚ್ 4ರಿಂದ ಬೈಯಪ್ಪನಹಳ್ಳಿ ಮಾರ್ಗವಾಗಿ ಬೂದಿಕೆರೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಹಾಗೂ ಆದೂರಿನಲ್ಲಿ 50 ಲಕ್ಷ ರುಪಾಯಿ ಅನುದಾನದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.[:en]The road work