ಸಂಸ್ಕೃತಿ, ಯೋಗ, ಆರೋಗ್ಯ, ಉದ್ಯೋಗ ಮೇಳಗಳು – Culture, Yoga, Health, Job Fairs…
ಸಂಸ್ಕೃತಿ, ಯೋಗ, ಆರೋಗ್ಯ, ಉದ್ಯೋಗ ಮೇಳಗಳು – Culture, Yoga, Health, Job Fairs… ಶ್ರೀ ಅರವಿಂದ ಲಿಂಬಾವಳಿಯವರು ಮಹದೇವಪುರ ಕ್ಷೇತ್ರದಲ್ಲಿ ಹಲವಾರು ಸಾರ್ವಜನಿಕ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಗಳಿಂದ ಸಾವಿರಾರು ಜನ ಪ್ರಯೋಜನ ಪಡೆದಿದ್ದಾರೆ. Sri Arvind Limbavali
