admin

ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು – Firm steps in Social development.

ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ ವಿವಿಧ ಬಗೆಯ ತರಬೇತಿಗಳು, ಅಂಬೇಡ್ಕರ್ ಭವನಗಳು, ಶಿಕ್ಷಣ ನೀಡಲು ವಿವಿಧ ಶಾಲಾ-ಕಾಲೇಜುಗಳು, ನೀರು

306 Comments off

ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ – Apartment residents’ problems solved

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ದೊರಕಿದೆ. ಅಲ್ಲದೆ ಹಲವೆಡೆ ಬೀದಿ ನಾಯಿಗಳ ಹಾವಳಿಯನ್ನೂ ತಪ್ಪಿಸಲಾಗಿದೆ.

311 Comments off

ಇಪಿಐಪಿ ಅಭಿವೃದ್ಧಿಯ ಯಶೋಗಾಥೆ – EPIP : A saga of Development

ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫ ಕಿಮೀ ಉದ್ದದ ಆಂತರಿಕ ಹೆದ್ದಾರಿಯನ್ನು ಅಸ್ಫಾಲ್ಟ್ ಮಾಡುವ ಕೆಲಸಕ್ಕೆ ೧೬.೪೦ ಕೋಟಿ ರೂ.ಗಳ

323 Comments off

ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ – Improvement in Transport system

ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು ಒದಗಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಕಡಿಮೆ ಖರ್ಚಿನಲ್ಲಿ, ಕಡಿಮೆ ಸಮಯದಲ್ಲಿ ಬೆಂಗಳೂರು ನಗರಕ್ಕೆ ಬಂದು

335 Comments off

ಆರೋಗ್ಯಕ್ಕೆ ಆದ್ಯತೆ – Priority to Health

ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು ನಡೆದಿವೆ. ವರ್ತೂರಿನಲ್ಲಿ ನಡೆದ ಮೊದಲ ಮೆಗಾ ಹೆಲ್ತ್ ಕ್ಯಾಂಪಿನಲ್ಲಿ ೧೩೭೦೦ ರೋಗಿಗಳನ್ನು ಉಚಿತ

338 Comments off

ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ – Revolution in the field of Education: A novel experiment

ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು ಮತ್ತು ಕಾಡುಗೋಡಿ – ಒಟ್ಟು ಎರಡು ಪದವಿ ಕಾಲೇಜುಗಳು ಕ್ಷೇತ್ರಕ್ಕೆ ಬಂದಿವೆ. ಬೆಂಗಳೂರಿನಲ್ಲಿ

344 Comments off

ಮನೆಗೆ ದೀಪ, ಬೀದಿಗೆ ಬೆಳಕು – Lights to Houses as well to streets

೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ, ಗುಣಮಟ್ಟದ ವಿದ್ಯುತ್, ಗ್ರಾಮೀಣ ಪ್ರದೇಶಕ್ಕೂ ನಗರಮಟ್ಟದ ವಿದ್ಯುತ್ – ಹೀಗೆ ಎಲ್ಲ ಅಗತ್ಯಗಳನ್ನೂ

243 Comments off