admin

[:KA]ಏಪ್ರಿಲ್ ತಿಂಗಳಿನಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ[:en]Developmental works for the month of April 2019[:]

[:KA] ಏಪ್ರಿಲ್ ತಿಂಗಳಿನಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳು, ಭಾಗವಹಿಸಿದ ಸಭೆ, ಸಮಾರಂಭ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹದೇವಪುರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಪಣ ತೊಟ್ಟಿದ್ದು, ಇದಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದ. ಕ್ಷೇತ್ರದ ಪ್ರಗತಿಗೆ ನಿಮ್ಮ ಸಲಹೆ, ಸಹಕಾರ ಹೀಗೆ

42 Comments off

[:KA]ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್‌ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ[:en]Participated in a meeting with Residents Welfare Association[:]

[:KA] ಮುಂಬರುವ ದೆಹಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಾಸಿಸುತ್ತಿರುವ ಮಹದೇವಪುರ ಕ್ಷೇತ್ರದ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್‌ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ ನಡೆಸಲಾಯಿತು. ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು

47 Comments off

[:KA]ಕನ್ನಮಂಗಲ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ[:en]Kannamangala lake rejuvenation has been undertaken[:]

[:KA] ಕನ್ನಮಂಗಲ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಕೆರೆಯಲ್ಲಿ ತುಂಬಿರುವ ಹೂಳು, ತ್ಯಾಜ್ಯವನ್ನು ವಿಲೇವಾರಿ ಮಾಡುವ ಕಾರ್ಯ ಭರದಿಂದ ಸಾಗಿದೆ. ಆದಷ್ಟು ಬೇಗ ಅಭಿವೃದ್ಧಿ ಕಾಮಗಾರಿ ಮುಗಿಸಿ ಕೆರೆಯನ್ನು ತುಂಬಿಸುವ ಮೂಲಕ ಸುತ್ತಲಿನ ಗ್ರಾಮಗಳಿಗೆ ನೀರಿನ ಅನುಕೂಲ ಮಾಡಿಕೊಡಲಾಗುವುದು.

49 Comments off

[:KA]ಗೇರ್ ಕಾಲೇಜಿನ ರಸ್ತೆ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ[:en]Gear college road restoration work has started[:]

[:KA] ಗೇರ್ ಕಾಲೇಜಿನ ರಸ್ತೆ ಪುನರ್ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ದೊರೆತಿದ್ದು, ಈಗಾಗಲೇ ಕೆಲಸ ಭರದಿಂದ ಸಾಗಿದೆ. ಉತ್ತಮ ರಸ್ತೆ ನಿರ್ಮಾಣದ ಮೂಲಕ ಈ ಭಾಗದ ಜನರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಲಾಗಿದೆ [:en] Gear college road

51 Comments off

[:KA]ಶ್ರೀ ಆದಿ ಶಂಕರಾಚಾರ್ಯರ ಜಯಂತಿ[:]

[:KA]ಅದ್ವೈತ ಸಿದ್ಧಾಂತದಿಂದ ಜನಮನದಲ್ಲಿ ನೆಲೆಸಿರುವ, ಜಗತ್ತಿನ ಅಂಧಕಾರ ತೊಡೆದು ಜ್ಞಾನದ ಬೆಳಕು ಚೆಲ್ಲಿದ ದೈವಸ್ವರೂಪಿ, ಸಾಮಾಜಿಕ ನ್ಯಾಯದ ಹರಿಕಾರರು, ಸಮಾಜ ಸುಧಾರಕರು ಆದ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಇಂದು. ಇವರಿಗೆ ನನ್ನ ಕೋಟಿ ಕೋಟಿ ಪ್ರಣಾಮಗಳು. [:]

46 Comments off

[:KA] ಗುರಗಾಂವ್‌ನಲ್ಲಿ ಹಮ್ಮಿಕೊಂಡಿದ್ದ ‘ಕನ್ನಡಿಗರ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ[:en]Participated in the Kannadigara Sneha Milana event at Gurgaon[:]

[:KA] ಹರಿಯಾಣ ರಾಜ್ಯದ ಗುರಗಾಂವ್‌ನಲ್ಲಿ ಹಮ್ಮಿಕೊಂಡಿದ್ದ ‘ಕನ್ನಡಿಗರ ಸ್ನೇಹಮಿಲನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಬಿಜೆಪಿ ಗೆಲ್ಲಿಸಿ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಬೇಕು ಎಂದು ಈ ವೇಳೆ ಮನವಿ ಮಾಡಿದೆ. ಅಪಾರ ಸಂಖ್ಯೆಯ ಜನರ ಬೆಂಬಲದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. [:en]

46 Comments off

[:KA]ದೆಹಲಿಯಲ್ಲಿ ವಾಸಿಸುತ್ತಿರುವ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್‌ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ[:en]Meet with Residents Welfare Association’s members living in Delhi[:]

[:KA] ಮುಂಬರುವ ದೆಹಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಮತದಾರರನ್ನು, ದೆಹಲಿಯಲ್ಲಿ ವಾಸಿಸುತ್ತಿರುವ ನನ್ನ ಕ್ಷೇತ್ರದ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್‌ನ ಬಂಧುಗಳು ಮತ್ತು ಮಿತ್ರರೊಂದಿಗೆ ಸಭೆ ನಡೆಸಲಾಯಿತು. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಸಹಕರಿಸಬೇಕು ಎಂದು

46 Comments off