[:KA]ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಅಶೋಕ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು[:en]Mandur grama panchayat member joined BJP with his followers[:]
[:KA] ಬಿಜೆಪಿ ಸಿದ್ಧಾಂತಗಳನ್ನು, ಪ್ರಧಾನಿ ಮೋದಿಜೀ ಅವರ ಜನಪರ ಆಡಳಿತವನ್ನು ಮೆಚ್ಚಿ ಮಂಡೂರು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಅಶೋಕ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಇವರನ್ನು ಆದರದಿಂದ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. [:en] Campaigned for Sri P