[:KA]ಲೋಕಸಭಾ ಚುನಾವಣೆ ಸಿದ್ಧತೆಗಳ ಕುರಿತು ಶಕ್ತಿ ಕೇಂದ್ರ ಪ್ರಮುಖರೊಂದಿಗೆ ಸಭೆ[:en]A meeting was held to discuss the loksabha elections[:]
[:KA] ಶಾಂತಿನಗರದಲ್ಲಿ ಲೋಕಸಭಾ ಚುನಾವಣೆ ಸಿದ್ಧತೆಗಳ ಕುರಿತು ಶಕ್ತಿ ಕೇಂದ್ರ ಪ್ರಮುಖರೊಂದಿಗೆ ಸಭೆ ನಡೆಸಲಾಯಿತು. ನಂತರ ಪಕ್ಷದ ಕಾರ್ಯಕರ್ತರ ಮನೆ ಮೇಲೆ ಬಿಜೆಪಿ ಬಾವುಟ ಹಾರಿಸಲಾಯಿತು. ಈ ವೇಳೆ ಪಕ್ಷದ ಸ್ಥಳೀಯ ಮುಖಂಡರು, ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು. [:en]