admin

ಸ್ವಚ್ಛತೆ, ಆರೋಗ್ಯ, ಆದರ್ಶಗ್ರಾಮ… – Hygiene, Health, Adarsha Grama…

ಸ್ವಚ್ಛತೆ, ಆರೋಗ್ಯ, ಆದರ್ಶಗ್ರಾಮ… – Hygiene, Health, Adarsha Grama… ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಲನಾಯಕನಹಳ್ಳಿ, ಕೊಡತಿ, ಮಾರತ್ತಹಳ್ಳಿ, ಮಂಡೂರು, ಬಿದರಹಳ್ಳಿ ಹಾಗೂ ಕಣ್ಣೂರು ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳ ಕಟ್ಟಡ ಕಾಮಗಾರಿಗೆ ನಾನು ಆರೋಗ್ಯ ಸಚಿವನಾಗಿದ್ದಾಗಲೇ ಹಣ

218 Comments off

ವಸತಿ, ಬಸ್ ತಂಗುದಾಣ, ಮೇಲು ಸೇತುವೆ… – Housing, bus shelters, Flyovers

ವಸತಿ, ಬಸ್ ತಂಗುದಾಣ, ಮೇಲು ಸೇತುವೆ… – Housing, bus shelters, Flyovers ವಸತಿ ಸೌಕರ್ಯ ೯೪(ಸಿ) ಮತ್ತು ೯೪ (ಸಿಸಿ) ಅಡಿಯಲ್ಲಿ ಸರ್ಕಾರಿ ಜಾಗಗಳಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ ನಿಯಮಾನುಸಾರ ನಿವೇಶನ ನೋಂದಣಿ ಮಾಡಿಸುವ ಕಾರ್ಯ ಪ್ರಗತಿಯಲ್ಲಿದೆ. ಮಾರತ್ತಹಳ್ಳಿ ಮತ್ತು ಸೂಲಿಕುಂಟೆಗಳಲ್ಲಿ

211 Comments off

ರೈಲು, ರಸ್ತೆ, ಪಾದಚಾರಿ ಮಾರ್ಗ, ಫ್ಲೈಓವರ್-ಗಳು – Railway Bridge, Sky-walk, flyover

ರೈಲು, ರಸ್ತೆ, ಪಾದಚಾರಿ ಮಾರ್ಗ, ಫ್ಲೈಓವರ್-ಗಳು – Railway Bridge, Sky-walk, flyover ಪಾದಚಾರಿ ಮೇಲು ಸೇತುವೆಗಳು ಪಾದಚಾರಿಗಳ ಹಿತದೃಷ್ಟಿಯಿಂದ ಮಾರತ್ತಹಳ್ಳಿ ಬ್ರಿಡ್ಜ್ ಬಳಿ, ಸ್ಪೈಸ್ ಗಾರ್ಡನ್, ಹೊರ ವರ್ತುಲ ರಸ್ತೆ ಇಕೋ ಸ್ಪೇಸ್ ಬಳಿ ಪಾದಚಾರಿ ಮೇಲು ಸೇತುವೆಯನ್ನು ನಿರ್ಮಾಣ

211 Comments off

ಹೊಸ ಪಾಲಿಟೆಕ್ನಿಕ್, ಕಾಲೇಜು, ಗ್ರಂಥಾಲಯ… – New Polytechnic, College, Library…

ಹೊಸ ಪಾಲಿಟೆಕ್壯陽藥 ನಿಕ್, ಕಾಲೇಜು, ಗ್ರಂಥಾಲಯ… – New Polytechnic, College, Library… ಹೂಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರತ್ಯೇಕ ಕಟ್ಟಡ ಹೂಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡಿ ಪಾಳಿ ಪದ್ಧತಿಯಲ್ಲಿ ನಡೆಯುತ್ತಿದ್ದ ಪ್ರೌಢ

213 Comments off

ಮಹದೇವಪುರ ವಿಧಾನಸಭಾ ಕ್ಷೇತ್ರ: ಅಭಿವೃದ್ಧಿ ಪರ್ವ – Mahadevapura Assembly Constituency: An era of Development

ಮಹದೇವಪುರ ವಿಧಾನಸಭಾ ಕ್ಷೇತ್ರ: ಅಭಿವೃದ್ಧಿ ಪರ್ವ – Mahadevapura Assembly Constituency: An era of Development ನಾನು ಕಳೆದ ಹತ್ತು ವರ್ಷಗಳಿಂದ ಪ್ರತಿನಿಧಿಸುತ್ತಿರುವ ಮಹದೇವಪುರ ಕ್ಷೇತ್ರದಲ್ಲಿ ನಡೆದಿರುವ/ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾಮಗಾರಿಗಳ ಒಂದು ಸ್ಥೂಲ ಚಿತ್ರಣವನ್ನು ನಿಮ್ಮ

163 Comments off

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಕೊಡುಗೆ – Contribution of Modi ji led Union Government to Karnataka

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಕೊಡುಗೆ – Contribution of Modi ji led Union Government to Karnataka ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಬಿ.ಜೆ.ಪಿ ಸರ್ಕಾರವು ಕರ್ನಾಟಕದ ಅಭಿವೃದ್ಧಿಗಾಗಿ

164 Comments off

ಮೋದಿ ಹಾದಿ: ಭಾರತದ ಪ್ರಗತಿಗೆ ನಾಂದಿ – Modi’s path Prologue to country’s development

ಮೋದಿ ಹಾದಿ: ಭಾರತದ ಪ್ರಗತಿಗೆ ನಾಂದಿ – Modi’s path Prologue to country’s development [siteorigin_widget class=”WP_Widget_Media_Image”][/siteorigin_widget] ಇಡೀ ಭಾರತವೇ ಬದಲಾವಣೆಯ ಕ್ರಾಂತಿಯ ಹಾದಿಯಲ್ಲಿ ಸಾಗುತ್ತಿದೆ. ನಮ್ಮ ನಿಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿ.ಜೆ.ಪಿ

165 Comments off

ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ – Education sector: A spectacular achievement

ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು ಗಂಭೀರ ಸವಾಲುಗಳನ್ನು ಎದುರಿಸುತ್ತಿತ್ತು. ದೇಶದ ಮಾನವ ಸಂಪನ್ಮೂಲವನ್ನು ಸಮೃದ್ಧಗೊಳಿಸುವ ಈ ಕಾಯಕದಲ್ಲಿ

314 Comments off

ಶಿಬಿರ,ಮೇಳ,ಉತ್ಸವಗಳ ಸರಮಾಲೆ – A continuous series of Fairs and Festivals

ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು ಸೆಳೆದಿದೆ. diazepam 2mg for smear test ಕ್ಷೇತ್ರದಲ್ಲಿ ಎರಡು ಉದ್ಯೋಗ ಮೇಳಗಳು

318 Comments off

ಧಾರ್ಮಿಕತೆ, ಸಾಮರಸ್ಯದ ತಂಗಾಳಿ – A gentle breeze of religious harmony

ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ – ಹೀಗೆ ನಾಡಿನ ಮಹಾಪುರುಷರ ಜಯಂತಿಗಳ ಆಚರಣೆಯ ಹೊಸ ಪರಂಪರೆಯಿಂದಾಗಿ ಮಹದೇವಪುರ ಕ್ಷೇತ್ರದಲ್ಲಿ

327 Comments off