[:KA]ಪಕ್ಷದ ಹಿರಿಯ ಮುಖಂಡರು, ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ[:en]Conducted a meeting with senior party workers and leaders of Kolar parliamentary constituency[:]
[:KA] ಕೋಲಾರ ಲೋಕಸಭಾ ಮತಕ್ಷೇತ್ರದ ಪಕ್ಷದ ಹಿರಿಯ ಮುಖಂಡರು, ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು, ಜನಪರ ಕಾರ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕು. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಎಲ್ಲರೂ