[:KA]ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ[:en]Pre – poll preparatory meeting[:]
[:KA] ಮೈಸೂರು ನಗರ ಮತ್ತು ಗ್ರಾಮಾಂತರದ ಕಾರ್ಪೊರೇಟರ್‌ಗಳ ಜೊತೆಗೆ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ತಿಳಿಸಲಾಯಿತು. ಈ ವೇಳೆ ಪಕ್ಷದ ಎಲ್ಲ ಕಾರ್ಪೊರೇಟರ್‌ಗಳು ಉಪಸ್ಥಿತರಿದ್ದರು. [:en] A pre-