[:KA]ಕೋಲಾರ ನಗರದಲ್ಲಿ ಭೋವಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಸಭೆ[:en]Attended a meeting conducted by Bhovi Samaj at Kolar city[:]
[:KA] ಕೋಲಾರ ನಗರದಲ್ಲಿ ಭೋವಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿದ್ದೆ. ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಇವರ ಅಧಿಕಾರದ ಈ ಐದು ವರ್ಷಗಳಲ್ಲಿ ಸಮಾಜ ಅಭಿವೃದ್ಧಿಯತ್ತ ಸಾಗಿದೆ. ಇವರು ಮತ್ತೆ ಅಧಿಕಾರಕ್ಕೆ ಬಂದರೆ ಭೋವಿ ಸಮುದಾಯ