[:KA]ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗಿರೀಶ್ ಕಾರ್ನಾಡ್ ರವರ ನಿಧನ ತೀರ್ವ ನೋವು ತಂದಿದೆ[:en]Deepest condolences to Sri. Girish Karnad and his family[:]
[:KA] ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ನಟ, ನಾಟಕಕಾರ, ನಿರ್ದೇಶಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗಿರೀಶ್ ಕಾರ್ನಾಡ್ ರವರ ನಿಧನ ತೀರ್ವ ನೋವು ತಂದಿದೆ. ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸೋಣ. [:en]