admin

ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ – Improvement in Transport system

ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು ಒದಗಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಕಡಿಮೆ ಖರ್ಚಿನಲ್ಲಿ, ಕಡಿಮೆ ಸಮಯದಲ್ಲಿ ಬೆಂಗಳೂರು ನಗರಕ್ಕೆ ಬಂದು

425 Comments off

ಆರೋಗ್ಯಕ್ಕೆ ಆದ್ಯತೆ – Priority to Health

ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು ನಡೆದಿವೆ. ವರ್ತೂರಿನಲ್ಲಿ ನಡೆದ ಮೊದಲ ಮೆಗಾ ಹೆಲ್ತ್ ಕ್ಯಾಂಪಿನಲ್ಲಿ ೧೩೭೦೦ ರೋಗಿಗಳನ್ನು ಉಚಿತ

430 Comments off

ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ – Revolution in the field of Education: A novel experiment

ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು ಮತ್ತು ಕಾಡುಗೋಡಿ – ಒಟ್ಟು ಎರಡು ಪದವಿ ಕಾಲೇಜುಗಳು ಕ್ಷೇತ್ರಕ್ಕೆ ಬಂದಿವೆ. ಬೆಂಗಳೂರಿನಲ್ಲಿ

438 Comments off

ಮನೆಗೆ ದೀಪ, ಬೀದಿಗೆ ಬೆಳಕು – Lights to Houses as well to streets

೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ, ಗುಣಮಟ್ಟದ ವಿದ್ಯುತ್, ಗ್ರಾಮೀಣ ಪ್ರದೇಶಕ್ಕೂ ನಗರಮಟ್ಟದ ವಿದ್ಯುತ್ – ಹೀಗೆ ಎಲ್ಲ ಅಗತ್ಯಗಳನ್ನೂ

328 Comments off

ಮಹದೇವಪುರ: ವೈವಿಧ್ಯದ ನಾಡಿನಲ್ಲಿ ಅಭ್ಯುದಯದ ಪರ್ವ – A new era of development in Mahadevapura.

ಗ್ರಾಮೀಣ ಮತ್ತು ನಗರ ಪ್ರದೇಶಗಳ ಸಮ್ಮಿಶ್ರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ತಾರತಮ್ಯವಿಲ್ಲದೆ ಜಾರಿಯಾಗಿವೆ ಮಹದೇವಪುರ. ಕ್ಷೇತ್ರದಲ್ಲಿ ಗ್ರಾಮೀಣ ಸೊಗಡಿನ ಹಳ್ಳಿಗಳಿವೆ;  ಆಧುನಿಕತೆಯ ಪ್ರಭಾವದ ನಗರಪ್ರದೇಶಗಳಿವೆ; ಹಳ್ಳಿಯೋ ನಗರವೋ ಎಂದು ಗೊತ್ತಾಗದ ಅರೆಪಟ್ಟಣಗಳಿವೆ. ಇಲ್ಲಿ ಸ್ಥಳೀಯ ಉದ್ದಿಮೆಗಳೂ ಹರಡಿವೆ; ನೂರಾರು ವಿಶ್ವಖ್ಯಾತಿಯ ಕಂಪೆನಿಗಳೂ

484 No Comments

ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿಯವರನ್ನು ನೀವು ಹೇಗೆ ಕಾಣುತ್ತೀರಿ?- How do you visualize Arvind Limbavali, MLA of Mahadevapura?

ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿಯವರನ್ನು ನೀವು ಹೇಗೆ ಕಾಣುತ್ತೀರಿ? – How do you visualize Arvind Limbavali, MLA of Mahadevapura? ಮಹದೇವಪುರದ ಜನತೆಯ ಕಣ್ಣಿನಲ್ಲಿ ಕ್ಷೇತ್ರದ ಬೆಳವಣಿಗೆಯೇ ಮೊದಲ ಆದ್ಯತೆ ಎಂದು ತಿಳಿದ ಜನಪರ ಶಾಸಕ.

481 No Comments