ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ!- They waited for 30 years Now share the happiness!
ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಇಡೀ ಕ್ಷೇತ್ರದಲ್ಲಿ ದಲಿತರು, ಸವರ್ಣೀಯರು, ಹಿಂದುಳಿದ ಸಮಾಜದ ಜನತೆ – ಎಲ್ಲರೂ ಅನ್ಯೋನ್ಯವಾಗಿ