[:KA]ಮಾನ್ಯ ಪ್ರಧಾನಿಯವರಾದ ಶ್ರೀ ನರೇಂದ್ರ ಮೋದಿ ಅವರ ಬೃಹತ್ ರ‍್ಯಾಲಿ[:en]Hon’ble Prime Minister Sri. Narendra Modi in Mehaboobnagar, Telangana[:]
[:KA] ಲೋಕಸಭಾ ಚುನಾವಣಾ ಅಂಗವಾಗಿ ತೆಲಂಗಾಣದ ಮೆಹಬೂಬ್‌ನಗರದಲ್ಲಿ ನಡೆದ ಮಾನ್ಯ ಪ್ರಧಾನಿಯವರಾದ ಶ್ರೀ ನರೇಂದ್ರ ಮೋದಿ ಅವರ ಬೃಹತ್ ರ‌್ಯಾಲಿಯಲ್ಲಿ ಭಾಗವಹಿಸಿದ್ದೆ. ಭ್ರಷ್ಟಾಚಾರ, ಹಗರಣಗಳ ಮೂಲಕ ದೇಶ ಕೊಳ್ಳೆ ಹೊಡೆದ ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರ ಇಡಬೇಕು. ಸಾಕಷ್ಟು ಜನಪರ ಯೋಜನೆಗಳ