admin

[:KA]ಫುಟ್ಪಾತ್ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿದೆ[:en]Unauthorized shops on the footpaths were all cleared[:]

[:KA] ಜೂನ್‌ 4 ರಂದು ಅಧಿಕಾರಿಗಳೊಂದಿಗೆ ತೆರಳಿ ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆ ವೀಕ್ಷಣೆ ಮಾಡಿ ಫುಟ್ಪಾತ್ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು ಮತ್ತು ಮಹದೇವಪುರ ಟಾಸ್ಕ್‌ಫೋರ್ಸ್‌‌ನ ವಾರ್ಡ್‌ ಸೌಲಭ್ಯಗಳ ಸಭೆಯಲ್ಲಿ ತೀರ್ಮಾನಿಸಿದಂತೆ ಫುಟ್ಪಾತ್ ಮೇಲಿರುವ ಅಂಗಡಿಗಳು, ಗಾಡಿಗಳು,ಟ್ಯಾಂಕರ್ ನ ಪೈಪುಗಳು

26 Comments off

[:KA]ಕಸವನಹಳ್ಳಿ ಮುಖ್ಯ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರವಾಗಿ ಪೂರ್ಣಗೊಳ್ಳಲಿದೆ[:en]Road restoration work at Kasavanahalli main road[:]

[:KA] ಕಸವನಹಳ್ಳಿ ಮುಖ್ಯ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರವಾಗಿ ಪೂರ್ಣಗೊಳ್ಳಲಿದೆ. [:en] Road restoration work at Kasavanahalli main road is in progress which shall be completed soon. [:]

28 Comments off

[:KA]ರಸ್ತೆಗಳಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡಲಾಯಿತು[:en]Potholes were closed and roads were tarred[:]

[:KA] ಪಣತ್ತೂರು ಮುಖ್ಯ ರಸ್ತೆ ಹಾಗೂ ಕಾಡುಬೀಸನಹಳ್ಳಿಯ ರಸ್ತೆಗಳಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡಲಾಯಿತು. [:en]Potholes were closed and roads were tarred on the Panathur and Kadubeesanahalli roads.[:]

28 Comments off

[:KA]ವರ್ತೂರು ರಸ್ತೆ ಹಾಗೂ ಬೆಳಗೆರೆ ರಸ್ತೆಯ ಗುಂಡಿ ಮುಚ್ಚುವ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ[:en]Varthur and Balagere road work is in progress [:]

[:KA] ವರ್ತೂರು ರಸ್ತೆ ಹಾಗೂ ಬೆಳಗೆರೆ ರಸ್ತೆಯ ಗುಂಡಿ ಮುಚ್ಚುವ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ. [:en] Varthur and Balagere road work is in progress and will be completed sooner. [:]

28 Comments off

[:KA]ಕಿತ್ತಗನೂರಿನ ಮಧು ರೆಡ್ಡಿ ಬಡಾವಣೆಯಲ್ಲಿ ಚರಂಡಿಯ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರವಾಗಿ ಪೂರ್ಣಗೊಳ್ಳಲಿದೆ[:en]The drainage work at Kigathur’s Madhu Reddy Layout is in progress[:]

[:KA] ಕಿತ್ತಗನೂರಿನ ಮಧು ರೆಡ್ಡಿ ಬಡಾವಣೆಯಲ್ಲಿ ಚರಂಡಿಯ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರವಾಗಿ ಪೂರ್ಣಗೊಳ್ಳಲಿದೆ. [:en]The drainage work at Kigathur’s Madhu Reddy Layout is in progress and will be completed soon.[:]

28 Comments off

[:KA]ಗೃಹ ಸಚಿವರಾದ ಶ್ರೀ ಅಮಿತ್ ಶಾ ರವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದೆ[:en]Met and congratulated our New Home Minister Sri. Amit shah[:]

[:KA] ನವ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಗೃಹ ಸಚಿವರಾದ ಶ್ರೀ ಅಮಿತ್ ಶಾ ರವರನ್ನು ಭೇಟಿಯಾಗಿ ಬಿಜೆಪಿಯ ಗೆಲುವಿಗೆ ಪರಿಶ್ರಮ ವಹಿಸಿದ ಹಾಗೂ ನೂತನ ಗೃಹ ಸಚಿವರಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ಈ ವೇಳೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ

29 Comments off

[:KA]ಮೇ 2019 ವರದಿ[:en]May 2019 report[:]

[:KA] ಮೇ ತಿಂಗಳಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳು, ಭಾಗವಹಿಸಿದ ಸಭೆ, ಸಮಾರಂಭ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹದೇವಪುರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಕ್ಷೇತ್ರದ ಪ್ರಗತಿಗೆ ನಿಮ್ಮ ಸಲಹೆ, ಸಹಕಾರ ಹೀಗೆ ಇರಲಿ. [:en]I would

28 Comments off

[:KA]ಗುಂಡಿಗಳನ್ನು ಮುಚ್ಚಿ, ಡಾಂಬರೀಕರಣಲಾಯಿತು[:en]The potholes in the Outer Ring Road have been closed[:]

[:KA]ಹೊರ ವರ್ತುಲ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಿ, ಡಾಂಬರೀಕರಣ ಮಾಡುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.[:en]The potholes in the Outer Ring Road have been closed and the road is tarred for public

28 Comments off

[:KA]BWSSB ಕಾಮಗಾರಿಗಾಗಿ ತೆರೆದಿದ್ದ ಗುಂಡಿಗಳನ್ನು ಮುಚ್ಚಲಾಯಿತು[:en]Road restoration work at Himmadihalli main road[:]

[:KA]ಹಿಮ್ಮಡಿಹಳ್ಳಿ ಮುಖ್ಯರಸ್ತೆಯಲ್ಲಿ BWSSB ಕಾಮಗಾರಿಗಾಗಿ ತೆರೆದಿದ್ದ ಗುಂಡಿಗಳನ್ನು ಮುಚ್ಚಲಾಯಿತು.[:en]Road restoration work at Himmadihalli main road is complete. The road was under repair for BWSSB work.[:]

28 Comments off

[:KA]ಗುಂಡಿ ಮುಚ್ಚುವ ಕಾಮಗಾರಿಯು ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ[:en]The potholes are being repaired[:]

[:KA] ಮಾರತ್ ಹಳ್ಳಿಯಿಂದ ಸರ್ಜಾಪುರ ರಸ್ತೆಯ ಕೊಲಂಬಿಯ ಏಷಿಯಾ ಆಸ್ಪತ್ರೆಯವರೆಗಿನ ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾಮಗಾರಿಯು ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ. [:en] The potholes are being repaired and closed from Marathahalli’s Sarjapur Road

28 Comments off