News

[:KA]ತೆಲಂಗಾಣ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ನನ್ನನ್ನು ಗೌರವಿಸಿದ್ದಕ್ಕಾಗಿ ಧನ್ಯವಾದಗಳು[:en]Thank you BJP Karnataka for felicitating me for the victory of BJP in Telangana[:]

[:KA] ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ನನ್ನನ್ನು ಗೌರವಿಸಿದ್ದಕ್ಕಾಗಿ ಧನ್ಯವಾದಗಳು. ಈ ಜಯವನ್ನು ಬಿಜೆಪಿಯ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ. [:en] Thank you BJP Karnataka for felicitating me for the victory

28 Comments off

[:KA]ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದರನ್ನು ಅಭಿನಂದಿಸಲಾಯಿತು[:en]Congratulated the new MPs at the felicitation organised at Palace Ground[:]

[:KA] ಅರಮನೆ ಮೈದಾನದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದರನ್ನು ಅಭಿನಂದಿಸಲಾಯಿತು. ಈ ವೇಳೆ ರಾಜ್ಯದ ಸಂಸದರು, ಶಾಸಕರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು. [:en] Congratulated the new MPs at the

27 Comments off

[:KA]ಅಧಿಕಾರಿಗಳೊಂದಿಗೆ ತೆರಳಿ ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆ ವೀಕ್ಷಣೆ[:en]Inspected the Bellandur and Sarjapur road with officials[:]

[:KA] ಅಧಿಕಾರಿಗಳೊಂದಿಗೆ ತೆರಳಿ ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆ ವೀಕ್ಷಣೆ ಮಾಡಿ ವೈಜ್ಞಾನಿಕವಾಗಿ ರಸ್ತೆ ಮತ್ತು ಫುಟ್ಪಾತ್ ನಿರ್ಮಾಣ ಮಾಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಸೂಚಿಸಲಾಯಿತು. https://www.facebook.com/arvindlimbavali.official/videos/443958143057379/?epa=SEARCH_BOX[:en] Inspected the Bellandur and Sarjapur road with officials today.

29 Comments off

[:KA]ಶಾಸಕರ ಕಚೇರಿ ಈಜೋನ್‌ನಲ್ಲಿ ಜನತಾ ದರ್ಶನ[:en]Held Janata Darshana at E-Zone office[:]

[:KA] ಮಾರತಹಳ್ಳಿಯ ಶಾಸಕರ ಕಚೇರಿ ಈಜೋನ್‌ನಲ್ಲಿ ಇಂದು ಜನತಾ ದರ್ಶನ ಏರ್ಪಡಿಸಲಾಗಿತ್ತು. ಈ ವೇಳೆ ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಆಲಿಸುವ ಮೂಲಕ ಪರಿಹಾರ ಸೂಚಿಸಲಾಯಿತು. [:en] Held Janata Darshana at E-Zone office today. Addressed the problems of

30 Comments off

[:KA]ಕರ್ನಾಟಕ ಅಷ್ಟೆ ಅಲ್ಲದೆ, ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಕ್ಕೆ ಸನ್ಮಾನಿಸಲಾಯಿತು [:en]I was felicitated for my hard work in Karnataka and Telangana[:]

[:KA] ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಅಷ್ಟೆ ಅಲ್ಲದೆ, ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು. ಯುವ ಮೋರ್ಚಾದ ಎಲ್ಲರಿಗೂ ಧನ್ಯವಾದಗಳು. [:en] I was felicitated for my

30 Comments off