[:KA] ಚಿಂಚೋಳಿ ನಗರದಲ್ಲಿ ರೋಡ್ ಶೋ ನಡೆಸುವ ಮೂಲಕ ಪ್ರಚಾರ ಮಾಡಲಾಯಿತು[:en]Participated in the road show during the campaign[:]
[:KA]ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚಿಂಚೋಳಿ ನಗರದಲ್ಲಿ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಪರವಾಗಿ ಪ್ರಚಾರ ಮಾಡಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ, ಅವಿನಾಶ್ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಲಾಯಿತು.[:en]Participated in