News

[:KA]ಸ್ವಯಂಸೇವಕರಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿಕೊಳ್ಳುತ್ತೇನೆ[:en] I appeal to Volunteer our campaign activities[:]

[:KA]ನಮಸ್ತೆ, ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರು ಸ್ವಯಂಸೇವಕರಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲು ಈ ಕೆಳಗಿನ ಲಿಂಕ್ ತೆರೆದು ಹೆಸರು ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. https://forms.gle/WtEV6skw8Ccz5Drk8  [:en]Namasthe, I appeal to all the Kannadiga and Non-Kannadiga voters in Delhi who are

28 Comments off

[:KA]ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅವಲೋಕನ ಸಭೆ[:en]Held post election review meeting in the Bengaluru[:]

[:KA] ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅವಲೋಕನ ಸಭೆ ನೆಡೆಯಿತು. ಪಕ್ಷದ ಶಾಸಕರು, ಬಿಬಿಎಂಪಿ ಸದಸ್ಯರು, ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. [:en]Held post election review meeting in the Bengaluru South Parliamentary Constituency. I was

28 Comments off

[:KA]ಪಣತ್ತೂರಿನಿಂದ ಬಳಗೆರೆ ಸಂಪರ್ಕಿಸುವ ಮುಖ್ಯ ರಸ್ತೆಯ ಡಾಂಬರೀಕರಣ ಕಾರ್ಯ[:en]Panathur Balagere asphalt work is in progress[:]

[:KA] ಪಣತ್ತೂರಿನಿಂದ ಬಳಗೆರೆ ಸಂಪರ್ಕಿಸುವ ಮುಖ್ಯ ರಸ್ತೆಯ ಡಾಂಬರೀಕರಣ ಕಾರ್ಯ ಪ್ರಗತಿಯಲ್ಲಿರುವುದು. ಕಾಮಗಾರಿಯು ಗುಣಮಟ್ಟದಿಂದ ಕೂಡಿದ್ದು, ಕೆಲವೇ ದಿನಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. [:en]Panathur Balagere asphalt work is in progress. The work is of high quality

27 Comments off

[:KA]ಪತ್ರಕರ್ತ ಹೇಮಂತ ಕುಮಾರ್ ಅವರ ಬಂಧನವನ್ನು ಖಂಡಿಸಿ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಕೆ[:]

[:KA]ಪತ್ರಕರ್ತ ಹೇಮಂತ ಕುಮಾರ್ ಅವರ ಬಂಧನವನ್ನು ಖಂಡಿಸಿ ರಾಜ್ಯ ಬಿಜೆಪಿ ರಾಜ್ಯ ನಿಯೋಗದಿಂದ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಕೆ. https://www.facebook.com/arvindlimbavali.official/videos/859571334379258/?epa=SEARCH_BOX[:en]https://www.facebook.com/arvindlimbavali.official/videos/859571334379258/?epa=SEARCH_BOX[:]

28 Comments off

[:KA]ಪೂರ್ವಸಿದ್ಧತಾ ಸಭೆ ನಡೆಸಲಾಯಿತು[:en]Preparatory meeting with all the MLA, MP[:]

[:KA] ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಪಕ್ಷದ ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು. [:en] In light of the

29 Comments off

[:KA]ಲೋಕಸಭಾ ಚುನಾವಣೆಯ ಅವಲೋಕನ ಸಭೆ[:en]Held a Lokasabha Election Committee review meeting[:]

[:KA] ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಸಮಿತಿಯ ಪ್ರಮುಖರ ಜೊತೆಗೆ ಲೋಕಸಭಾ ಚುನಾವಣೆಯ ಅವಲೋಕನ ಸಭೆ ನಡೆಸಲಾಯಿತು. ಈ ವೇಳೆ ಸಮಿತಿಯ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. [:en] Held a Lokasabha

28 Comments off