ಶಾಸಕರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಇಂದು ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು – Sri Vishweshwara Hegde Kageri filed nomination for the post of Vidhana Sabha Speaker
ನನ್ನ ಆತ್ಮೀಯ ಸ್ನೇಹಿತರು ಹಾಗೂ ವಿದ್ಯಾರ್ಥಿ ಪರಿಷತ್ ನ ಹೋರಾಟದ ಜೀವನದಿಂದಲೂ ಜೊತೆಗಾರರಾಗಿದ್ದ ಶಾಸಕರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಇಂದು ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಬೇರೆ ಯಾವ ಅಭ್ಯರ್ಥಿಯೂ ನಾಮ ಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ




