[:KA]ಲೋಕಸಭಾ ಚುನಾವಣೆ ನಿಮಿತ್ತ ಚಿಕ್ಕಬಳ್ಳಾಪುರ ಭೋವಿ ಸಮಾಜದ ಬಿಜೆಪಿ ಪದಾಧಿಕಾರಿಗಳ ಜೊತೆಗೆ ಸಭೆ[:en]Meeting was conducted with the office bearers of BJP from Bhovi Samaj in Chikkaballapur[:]
[:KA] ಲೋಕಸಭಾ ಚುನಾವಣೆ ನಿಮಿತ್ತ ಚಿಕ್ಕಬಳ್ಳಾಪುರ ಭೋವಿ ಸಮಾಜದ ಬಿಜೆಪಿ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಬಹುಮತಗಳಿಂದ ಗೆಲ್ಲಿಸುವ ಹೊಣೆ ಎಲ್ಲರದ್ದಾಗಿದೆ. ಸಶಕ್ತ ಮತ್ತು ಸದೃಢ ಭಾರತಕ್ಕಾಗಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕಿದ್ದು, ಈ ನಿಟ್ಟಿನಲ್ಲಿ