[:KA]ಲೋಕಸಭಾ ಚುನಾವಣೆ ನಿರ್ವಹಣಾ ಸಮಿತಿ ಸಭೆ[:en]Lokasabha Election Preparation [:]
[:KA] ರಾಜ್ಯ ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲೋಕಸಭೆ ಚುನಾವಣೆಗೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಬಗ್ಗೆ, ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. [:en] Had the detailed discussion about the Lokasabha Election