[:KA]ವಿಜಯೋತ್ಸವ ಆಚರಿಸಲಾಯಿತು[:]
[:KA]ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಸೇನೆಯು ಪಾಕಿಸ್ತಾನದ ಗಡಿ ಪ್ರದೇಶದೊಳಗೆ ನುಗ್ಗಿ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸುವ ಮೂಲಕ 300ಕ್ಕೂ ಅಧಿಕ ಉಗ್ರರನ್ನು ಬಲಿ ಪಡೆದಿದೆ. ಈ ಸಂತಸಕ್ಕಾಗಿ ಹುಬ್ಬಳ್ಳಿಯ ಕಿತ್ತೂರು ರಾಣಿ