News

[:KA]ಬಿಜೆಪಿ ಕಚೇರಿಯಲ್ಲಿ ಯುವಮೋರ್ಚಾ ಪದಾಧಿಕಾರಿಗಳೊಂದಿಗೆ ಸಭೆ[:]

[:KA]ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಯ ಕುರಿತು ರಾಜ್ಯ ಬಿಜೆಪಿ ಕಚೇರಿಯಲ್ಲಿ ಯುವಮೋರ್ಚಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಬಿಜೆಪಿಯ ಸಾಧನೆಗಳನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುವ ಮೂಲಕ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು ತಿಳಿಸಲಾಯಿತು.[:]

55 Comments off

[:KA]ಕಬಡ್ಡಿ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಣೆ[:]

[:KA]ನನ್ನ 52 ನೇ ಹುಟ್ಟುಹಬ್ಬದ ಪ್ರಯುಕ್ತ ಹೂಡಿಯ ಸ್ಪೋರ್ಟ್ಸ್ ಕ್ಲಬ್ ನಲ್ಲಿ ರಾಜ್ಯಮಟ್ಟದ ಹೊನಲು ಬೆಳಕು ಪುರುಷರ ಕಬಡ್ಡಿ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿಯನ್ನು ಕೊಟ್ಟು ಇಂದಿನ ಯುವ ಪೀಳಿಗೆಯ ಯುವಕರು ಹಾಗೂ ಯುವತಿಯರು ಕ್ರೀಡೆಯಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದು

60 Comments off

[:KA]ಪಾದಚಾರಿ ಮೇಲ್ಸೆತುವೆ ಉದ್ಘಾಟಿಸಲಾಯಿತು[:]

[:KA]ಬೆಳ್ಳಂದೂರಿನ ಹೊರವರ್ತುಲ ರಸ್ತೆಯ ಆಕ್ಮೆ ಹಾರೋನಿ ಎದುರು ಪಾದಚಾರಿ ಮೇಲ್ಸೆತುವೆ ಉದ್ಘಾಟಿಸಲಾಯಿತು. ಹಾಗೂ ಲೇಕ್ ಡ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಮತ್ತು ಹರಳೂರಿನಲ್ಲಿ ಕಾವೇರಿ ನೀರಿನ ಸರಬರಾಜಿಗೆ ಚಾಲನೆ ನೀಡಲಾಯಿತು.[:]

60 Comments off

[:KA]ರಕ್ತದಾನ ಮತ್ತು ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಲಾಯಿತು[:]

[:KA]ಅಶ್ವಥ ನಗರದಲ್ಲಿ ಏರ್ಪಡಿಸಿದ್ದ ರಕ್ತದಾನ ಮತ್ತು ನೇತ್ರ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಹಾಗೂ ಪಡಿತರ ವಿತರಣೆ ನೂತನ ಕಟ್ಟಡ ಉದ್ಘಾಟಿಸಲಾಯಿತು. ಈ ವೇಳೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.[:]

60 Comments off

[:KA]ಸರಕಾರಿ ಶಾಲೆಯ ಕೊಠಡಿಗಳ ಶಂಕುಸ್ಥಾಪನೆ[:]

[:KA]ಕಾವೇರಿ ನಗರದ ಸರಕಾರಿ ಶಾಲೆಯ ಕೊಠಡಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.[:]

59 Comments off

[:KA]ಉರ್ದು ಶಾಲೆ, ಡಾಕ್ಟರ್ ಕ್ವಾಟ್ರರ್ಸ್ ಉದ್ಘಾಟಿಸಲಾಯಿತು[:]

[:KA]ಕಾಡಗೋಡಿಯ ಈದ್ಗಾ ಮೈದಾನ, ಉರ್ದು ಶಾಲೆ, ಡಾಕ್ಟರ್ ಕ್ವಾಟ್ರರ್ಸ್ ಉದ್ಘಾಟಿಸಲಾಯಿತು. ನಂತರ ಓ ಫಾರಂನ ಅಂಧರ ಶಾಲೆಯ ಮಕ್ಕಳಿಗೆ ಉಪಹಾರ ವಿತರಿಸಲಾಯಿತು.[:]

60 Comments off

[:KA]ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು[:]

[:KA]ನನ್ನ 52ನೇ ಹುಟ್ಟುಹಬ್ಬದ ಅಂಗವಾಗಿ ಬಿದರಹಳ್ಳಿ ಈಸ್ಟ್ ಪಾಯಿಂಟ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ನಂತರ ಬಿದರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.[:]

60 Comments off

[:KA]ಶಿಶು ಮಂದಿರ ಡ್ರೈವಿಂಗ್ ಶಾಲೆ ಉದ್ಘಾಟನೆ[:]

[:KA]ಇಂದು ಕಿತ್ತಗನೂರಿನಲ್ಲಿ ಶಿಶು ಮಂದಿರ ಡ್ರೈವಿಂಗ್ ಶಾಲೆ ಉದ್ಘಾಟನೆ, ಅನಾಥಾಶ್ರಮಕ್ಕೆ ಐವತ್ತು ಸಾವಿರ ರೂಪಾಯಿ ಚೆಕ್ ವಿತರಣೆ, ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಸೀರೆ ವಿತರಣೆ, ಅನಾಥಾಶ್ರಮದ ಮಕ್ಕಳಿಗೆ ಊಟದ ವ್ಯವಸ್ಥೆ ಹಾಗೂ ಪಂಚಾಯಿತಿ ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ ಮತ್ತು

59 Comments off