[:KA]
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕುಂಚಾವರಂನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಲಾಯಿತು. ಈ ವೇಳೆ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು, ಇತರೆ ಮುಖಂಡರು ಉಪಸ್ಥಿತರಿದ್ದರು.
[:en]
Participated in a public meet on account of Chincholli by-election at Kunchavaram for Dr. Avinash. The support we received was overwhelming. Our state president Sri B S Yeddyurappa and other party leaders were present.
[:]