[:KA]
ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಬಿ. ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದೆ. ಈ ವೇಳೆ ರಾಜ್ಯದ ಎಲ್ಲಾ ನಾಯಕರು, ಪಕ್ಷದ ಶಾಸಕರು ಉಪಸ್ಥಿತರಿದ್ದರು.
[:en]
Participated in the BJP legislative meeting held in state party office’s Jagannatha Bhavan in the presence of our state president Sri B S Yeddyurappa ji. Party legislators were present during the meeting.
[:]