[:KA]
ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಪಕ್ಷದ ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.
[:en]
In light of the by-election to be held in Chincholi and Kundagola Vidhana Sabha constituencies state BJP president Sri. B S Yeddyurappa conducted a preparatory meeting with all the MLA, MP and the election incharges.
[:]