Call Us +0123456789 info@politicem.com
ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ ಶ್ರೀ ಅರವಿಂದ ಲಿಂಬಾವಳಿ
  • ಮುಖಪುಟ | Home
  • ವ್ಯಕ್ತಿಚಿತ್ರ | Portrait
  • ಸಾಧನೆಗಳು | Achievements
    • ಸಾಧನೆಗಳ ವರದಿ – Achievement Report 2018-23
    • ಸಾಧನೆಗಳ ವರದಿ – Achievement Report 2013-18
    • ಸಾಧನೆಗಳ ವರದಿ – Achievement Report 2008-13
  • ಚಿತ್ರಸಂಪುಟ – Gallery
  • ಸಂಪರ್ಕಿಸಿ | Contact
  • Home
  • /
  • News
  • /
  • [:KA]ಫುಟ್ಪಾತ್ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿದೆ[:en]Unauthorized shops on the footpaths were all cleared[:]

[:KA]ಫುಟ್ಪಾತ್ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿದೆ[:en]Unauthorized shops on the footpaths were all cleared[:]

June 14, 2019 admin Comments off News

[:KA]

ಜೂನ್‌ 4 ರಂದು ಅಧಿಕಾರಿಗಳೊಂದಿಗೆ ತೆರಳಿ ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆ ವೀಕ್ಷಣೆ ಮಾಡಿ ಫುಟ್ಪಾತ್ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು ಮತ್ತು ಮಹದೇವಪುರ ಟಾಸ್ಕ್‌ಫೋರ್ಸ್‌‌ನ ವಾರ್ಡ್‌ ಸೌಲಭ್ಯಗಳ ಸಭೆಯಲ್ಲಿ ತೀರ್ಮಾನಿಸಿದಂತೆ ಫುಟ್ಪಾತ್ ಮೇಲಿರುವ ಅಂಗಡಿಗಳು, ಗಾಡಿಗಳು,ಟ್ಯಾಂಕರ್ ನ ಪೈಪುಗಳು ಮತ್ತು ಕಬ್ಬಿಣದ ಫಲಕಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿದೆ.

[:en]

As per my visit and observation in Bellandur and Sarjapur with the officials on 4th of June, the unauthorized shops on the footpaths, tanker pipes, unwanted boards were all cleared and removed for public convenience as decided in the meeting with the Mahadevapura ward’s task force.

[:]

prev post next post

Related Posts

generative ai tools 3

March 7, 2026

generative ai tools 3

March 7, 2026

casino online

March 2, 2026

Recent Posts

  • Thumb

    What is a no-deposit Extra within

  • Thumb

    Having said that, other game groups

  • Thumb

    What things to tune in to

Copyright © 2026 ಶ್ರೀ ಅರವಿಂದ ಲಿಂಬಾವಳಿ. All Rights Reserved.